ಕುಮಟಾ: ಪಟ್ಟಣದ ಎಚ್.ಡಿ.ಎಫ್.ಸಿ ಬ್ಯಾಂಕ್ ಶಾಖೆ ಉತ್ತರ ಕನ್ನಡ ಬ್ಲಡ್ ಬ್ಯಾಂಕ್ಸಹಯೋಗದೊಂದಿಗೆ ಡಿ.8 ಶುಕ್ರವಾರದಂದು ರಕ್ತದಾನ ಶಿಬಿರ ಹಮ್ಮಿಕೊಂಡಿತ್ತು. ಶಿಬಿರವನ್ನು ಉದ್ಘಾಟಿಸಿದ ಡಾ. ರವಿರಾಜ್ ಕಡ್ಲೆ ಮಾತನಾಡಿ ರಕ್ತದಾನ ಮಾಡಿದರೆ ಒಂದು ಜೀವ ಉಳಿಸಿದಂತೆ. […]